ಮೈಸೂರು: ಚಾಮರಾಜನಗರ ಡಿಸಿ ಸರಿಯಾಗಿ ನಿರ್ವಹಣೆ ಮಾಡದೆ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ. ನಮ್ಮ ಜಿಲ್ಲೆಯಲ್ಲಿ ಈ ರೀತಿ ಆಗಿದ್ದರೆ ಯಾರನ್ನಾದರೂ ಹೇಗಾದರೂ ಸಂಪರ್ಕಿಸಿ ಆಕ್ಸಿಜನ್ ಪಡೆಯುತ್ತಿದ್ದೆವು. ಅವರು ಆ ಕೆಲಸ ಮಾಡಿಲ್ಲ ಮೈಸೂರು ಡಿಸಿ ರೋಹಿಣಿ ಸಿಂಧೂರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾವು ಜನರ ಪ್ರಾಣ ಉಳಿಸಲು 24 ಗಂಟೆ ಕೆಲಸ ಮ...