ಬೆಳ್ತಂಗಡಿ: ಅಜಿಲ ಸೀಮೆಯ ಪಟ್ಟದ ದೇವರಾದ ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಪುಸ್ತಕ ಪರಿಷ್ಕರಣ ಸಮಿತಿಯ ಅಧ್ಯಕ್ಷರಾಗಿದ್ದ ರೋಹಿತ್ ಚಕ್ರತೀರ್ಥ ಕೆಲವು ಬಿಲ್ಲವ ಹಾಗೂ ದಲಿತ ಸಂಘಟನೆಗಳ ತೀವ್ರ ವಿರೋಧದ ನಡುವೆಯೂ ಸೋಮವಾರ ಆಗಮಿಸಿ ದೇವರ ದರ್ಶನ ಪಡೆದಿದ್ದಾರೆ. ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಕಾರ್ಯಕರ್ತರು ರ...