ಬೆಳ್ತಂಗಡಿ: ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮ ಕಲಶೋತ್ಸವ ಕಾರ್ಯಕ್ರಮಕ್ಕೆ ರೋಹಿತ್ ಚಕ್ರತೀರ್ಥರನ್ನು ಆಹ್ವಾನಿಸುವ ವಿಚಾರ ಕೈಬಿಟ್ಟಿರುವುದಾಗಿ ಅಳದಂಗಡಿ ಅರಮನೆಯ ಅರಸ ಡಾ.ಪದ್ಮಪ್ರಸಾದ ಅಜಿಲ ಅವರು ಬೆಳ್ತಂಗಡಿ ತಾಲೂಕು ಬಿಲ್ಲವ ಸಮುದಾಯದ ಮುಖಂಡರುಗಳಿಗೆ ಮಾಹಿತಿ ನೀಡಿದ್ದಾರೆನ್ನಲಾಗಿದೆ. ವಿವಾದಿತ ವ್ಯಕ್ತಿಯನ್ನು ದೇವಸ್...
ಬೆಳ್ತಂಗಡಿ: ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ರೋಹಿತ್ ಚಕ್ರತೀರ್ಥ ಅವರನ್ನು ಆಹ್ವಾನಿಸಿರುವುದು ತೀವ್ರ ನೋವನ್ನುಂಟುಮಾಡಿದೆ ಎಂದು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ಇದರ ಪ್ರಧಾನ ಕಾರ್ಯದರ್ಶಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ರೋಹಿತ್ವಚಕ್ರ ತೀರ್ಥ...
ಬೆಂಗಳೂರು: ಈ ಬಾರಿಯ ವಿದ್ಯಾರ್ಥಿಗಳು ಪರಿಷ್ಕೃತ ಪಾಠಗಳನ್ನು ಓದಿ ಅದೇನು ತಿಳಿದುಕೊಳ್ಳುತ್ತಾರೋ ಗೊತ್ತಿಲ್ಲ. ರೋಹಿತ್ ಚಕ್ರತೀರ್ಥ ನೇತೃತ್ವದ ಪರಿಷ್ಕರಣ ಸಮಿತಿ ತಮಗೆ ಇಷ್ಟ ಬಂದಂತೆ ವಿದ್ಯಾರ್ಥಿಗಳ ಪಠ್ಯಪುಸ್ತಕವನ್ನು ಪರಿಷ್ಕರಣೆ ಮಾಡಿದ್ದು, ಯಾರದ್ದೋ ಪದ್ಯಕ್ಕೆ ಇನ್ಯಾರೋ ಕವಿಯ ಹೆಸರು ಹಾಕುವ ಮೂಲಕ ಮತ್ತೊಮ್ಮೆ ಆಕ್ರೋಶಕ್ಕೆ ಕಾರಣವಾಗಿದೆ....
ಬೆಂಗಳೂರು: ಪ್ರಸ್ತುತ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ಕಾರ್ಯ ಮುಗಿದಿರುವುದರಿಂದ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯನ್ನು ವಿಸರ್ಜಿಸಲಾಗಿದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ. ಪಠ್ಯಪುಸ್ತಕ ಪರಿಷ್ಕರಣೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ತೀವ್ರ ವಿರೋಧ ವ್ಯಕ್ತವಾದ ಬೆನ್ನಲ್ಲೇ ರಾಜ್ಯ ಸರ್ಕಾರ ಈ ತೀರ್ಮಾನ ಕೈಗೊಂಡಿದ್ದು, ...
ಬೆಂಗಳೂರು: ಶಿಕ್ಷಣ ತಜ್ಞನಲ್ಲದ ವ್ಯಕ್ತಿಗೆ ದ್ವಿತೀಯ ಪಿಯು ಇತಿಹಾಸ ಪಠ್ಯಪುಸ್ತಕ ಪರಿಷ್ಕರಣೆಯ ಹೊಣೆ ನೀಡಿರುವುದರ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಈ ಬಗ್ಗೆ ಟ್ವಿಟ್ಟರ್ ನಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಪಠ್ಯಪುಸ್ತಕರ ರಚನೆಯ ಗಂಧ ಗಾಳಿಗೊತ್ತಿಲ್ಲದ ರೋಹಿತ್ ಚಕ್ರತೀರ್ಥ ಅವರನ್ನು ಪಠ್ಯಪುಸ್ತಕರ ರಚನಾ ಸಮಿತಿಯ ಅಧ್...