ಕೋಲ್ಕತ್ತಾ: ಪಿಕ್ ಪಾಕೆಟ್ ಪ್ರಕರಣದ ಸಂಬಂಧ ಬೆಂಗಾಳಿ, ಹಿಂದಿ ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ನಟಿಸಿರುವ ರೂಪಾ ದತ್ತಾ ಅವರನ್ನು ಪೊಲೀಸರು ಬಂಧಿಸಿರುವ ಬಗ್ಗೆ ವರದಿಯಾಗಿದೆ. ಕೋಲ್ಕತ್ತಾದಲ್ಲಿ ಅಂತಾರಾಷ್ಟ್ರೀಯ ಮೇಳದಲ್ಲಿ ಭಾಗವಹಿಸಿದ್ದರು. ಈ ವೇಳೆ ರೂಪಾ ದತ್ತಾ, ಪರ್ಸ್ವೊಂದನ್ನು ಕಸದ ಬುಟ್ಟಿಗೆ ಎಸೆಯುತ್ತಿರುವುದನ್ನು ಪೊಲೀಸರೊಬ್ಬರ...