ಕನ್ನಡದ ಖಾಸಗಿ ಮನರಂಜನಾ ಟಿವಿ ವಾಹಿನಿಯಲ್ಲಿ ಪ್ರಸಾರವಾದ ಬಿಗ್ ಬಾಸ್ ರಿಯಾಲಿಟಿ ಶೋ ವಿನ್ನರ್ ರೂಪೇಶ್ ಶೆಟ್ಟಿಗೆ ಮಂಗಳೂರು ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಸನ್ಮಾನಿಸಲಾಯಿತು. ಪಾಂಡೇಶ್ವರದಲ್ಲಿರೋ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ನೇತೃತ್ವದಲ್ಲಿ ಸನ್ಮಾನ ಮಾಡಲಾಯಿತು. ಇದೇ ವೇಳೆ ಹಿರಿಯ ಪೊಲೀಸ್ ಅ...
ಕನ್ನಡ ಬಿಗ್ ಬಾಸ್ ಸೀಸನ್ 9ರ ವಿನ್ನರ್ ಆಗಿರುವ ಮಂಗಳೂರಿನ ರಾಕ್ ಸ್ಟಾರ್ ‘ಗಿರಿಗಿಟ್’ ತುಳು ಚಿತ್ರ ಖ್ಯಾತಿಯ ಪ್ರತಿಭಾವಂತ ನಾಯಕ ನಟ ರೂಪೇಶ್ ಶೆಟ್ಟಿ ಅವರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಈ ಬಾರಿಯ ಕನ್ನಡ ಬಿಗ್ಬಾಸ್ 9 ರಿಯಾಲಿಟಿ ಶೋದಲ್ಲಿ ತನ್ನನ್ನು ತಾನು ಸಂಪೂರ್ಣವಾಗಿ ಕ್ರಿಯಾಶೀಲ ರೀತಿಯಲ್...