ಬೆಂಗಳೂರು: ರಾಜ್ಯ ಸರ್ಕಾರದಿಂದ ವಿಶ್ವವಿಖ್ಯಾತ ಜೋಗದ ಜಲಪಾತದ ಬಳಿ ರೋಪ್ ವೇ ನಿರ್ಮಾಣಕ್ಕೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಕರ್ನಾಟಕ ವಿದ್ಯುತ್ ನಿಗಮ ನಿರ್ದೇಶಕರ ಆಡಳಿತ ಮಂಡಳಿಯ ಸಭೆಯಲ್ಲಿ, ಈ ತೀರ್ಮಾನವನ್ನು ಕೈಗೊಂ...