ಬೆಂಗಳೂರು: ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಂಧಿತರಾಗಿರುವ ಮಾಜಿ ಸಚಿವ ರೋಷನ್ ಬೇಗ್ ಅವರಿಗೆ ಸಿಬಿಐ ವಿಶೇಷ ಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ತೀವ್ರ ಅನಾರೋಗ್ಯ ಹಿನ್ನೆಲೆಯಲ್ಲಿ ಜಾಮೀನು ನೀಡಲಾಗಿದೆ. ಐಎಂಎ ಹಗರಣ ಪ್ರಕರಣದಲ್ಲಿ ಐಎಂಎ ಮುಖ್ಯಸ್ಥ ಮೊಹಮ್ಮದ್ ಮನ್ಸೂರ್ಖಾನ್ ಅವರು ರೋಷನ್ ಬೇಗ್ ಅವರಿಗೆ ಹಣ ನೀಡಿರುವುದಾಗಿ ಹೇಳಿಕೆ...
ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣ ಸಂಬಂಧ ಪಟ್ಟಂತೆ ಬಂಧಿತರಾಗಿ ಜೈಲಿನಲ್ಲಿರುವ ಮಾಜಿ ಸಚಿವ ರೋಷನ್ ಬೇಗ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಬಿಐನಿಂದ ಬಂಧಿತರಾಗಿದ್ದ ರೋಷನ್ ಬೇಗ್ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರು. ಇಂದು ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಅ...
ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣದ ತನಿಖೆ ನಡೆಸುತ್ತಿರುವಂತ ಸಿಬಿಐ ತನ್ನ ತನಿಖೆಯನ್ನು ಚುರುಕುಗೊಳಿಸಿದೆ . ಇಂದು ಬೆಳ್ಳಂಬೆಳಗ್ಗೆ ರೋಷನ್ ಬೇಗ್ ನಿವಾಸಕ್ಕೆ ಸಿಬಿಐ ರೇಡ್ ಮಾಡಿದೆ. ರೋಷನ್ ಬೇಗ್ ಬಂಧನದ ಬೆನ್ನಲ್ಲೇ ಸಿಬಿಐ 7 ಅಧಿಕಾರಿಗಳ ತಂಡ ಕೋಲ್ಸ್ ಪಾರ್ಕ್ ನಲ್ಲಿರುವ ರೋಷನ್ ಬೇಗ್ ನಿವಾಸದ ಮೇಲೆ ದಾಳಿ ಮಾಡಲಾಗಿದ್ದು, ಸದ್ಯ ...