ರಾಯ್ ಪುರ್: ಇಬ್ಬರು ಸಹೋದರಿಯರನ್ನು ಚಿಕಿತ್ಸೆ ನೀಡುವ ನೆಪದಲ್ಲಿ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಕಲಿ ವಕೀಲನೋರ್ವನಿಗೆ 40 ವರ್ಷ ಜೈಲು ಶಿಕ್ಷೆ ವಿಧಿಸಿ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ತೀರ್ಪುನೀಡಿದೆ. ಇಬ್ಬರು ಯುವತಿಯರನ್ನು ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲಾವೊಂದೊಂದು ಪ್ರಕರಣಕ್ಕೆ 20 ವರ್ಷ ಶಿಕ...