ತುಮಕೂರು: ರಿಪಬ್ಲಿಕ್ ಪಾರ್ಟಿ ಆಫ್ ಇಂಡಿಯಾ-ಆರ್ ಪಿಐ(ಅಠವಳೆ) ಇದರ ಜಿಲ್ಲಾಮಟ್ಟದ ಕಾರ್ಯಕರ್ತರ ಕಾರ್ಯಾಗಾರ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ ರಾಜಕೀಯ ಚಿಂತನೆ ಮತ್ತು ಪರ್ಯಾಯ ರಾಜಕಾರಣದ ಕುರಿತು ಒಂದು ಸಂವಾದ ಆಗಸ್ಟ್ 23ರ ಸೋಮವಾರ ಬೆಳಗ್ಗೆ ಇಲ್ಲಿನ ಕನ್ನಡ ಭವನ, ಜಿಲ್ಲಾ ಕನ್ನಡ ಸಾಹಿತ್ಯ ಸಭಾಂಗಣದಲ್ಲಿ ನಡೆಯಲಿದೆ. ಆರ್ ಪಿಐ ಮತ್ತು ...