ಹೈದರಾಬಾದ್: ರಾಜಮೌಳಿ ನಿರ್ದೇಶನದ ಆರ್ ಆರ್ ಆರ್ ಚಿತ್ರ ಅಕ್ಟೋಬರ್ 13ರಂದು ತೆರೆಕಾಣಲಿದ್ದು, ಚಿತ್ರಕ್ಕೆ ಬಿಡುಗಡೆಗೂ ಮೊದಲೇ ಭರ್ಜರಿ ಆಫರ್ ಬಂದಿದೆ ಎಂದು ಹೇಳಲಾಗಿದೆ. ಆರ್ ಆರ್ ಆರ್ ಚಿತ್ರದ ಹಿಂದಿ ಡಬ್ಬಿಂಗ್ ಹಕ್ಕು ಹಾಗೂ ವಿತರಣೆ ಹಕ್ಕು ಪಡೆಯಲು 100 ಕೋಟಿ ಡೀಲ್ ಆಗಿದೆ. ಅನಿಲ್ ತಡಾನಿ(ಎಎಫಿಲಂಸ್) ಈಗಾಗಲೇ ಚಿತ್ರದ ವಿತರಣೆ ಹಕ್ಕ...