ಪುತ್ತೂರು: ಅಪ್ರಾಪ್ತ ವಯಸ್ಸಿನ ದಲಿತ ಬಾಲಕಿಯ ಮೇಲೆ ಆರೆಸ್ಸೆಸ್(RSS) ಮುಖಂಡನೋರ್ವ ಅತ್ಯಾಚಾರ ನಡೆಸಿದ್ದು, ಆತನನ್ನು ತಕ್ಷಣವೇ ಬಂಧಿಸಬೇಕು ಎಂದು ದಲಿತ ಸಂಘಟನೆಗಳ ಸಮನ್ವಯ ಸಮಿತಿ ಒತ್ತಾಯಿಸಿದೆ. ಈ ಸಂಬಂಧ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ಸದಸ್ಯರು, ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದಲ್ಲಿ ಜಮೀನಿನಲ್ಲಿ ಕೆಲಸ ಮಾಡ...