ಆಲಫುಳ: ಎಸ್ ಡಿಪಿಐ ಹಾಗೂ ಆರೆಸ್ಸೆಸ್ ಕಾರ್ಯಕರ್ತರ ನಡುವೆ ನಡೆದ ಘರ್ಷಣೆಯಲ್ಲಿ ಆರೆಸ್ಸೆಸ್ ಕಾರ್ಯಕರ್ತನೋರ್ವ ಬರ್ಬರವಾಗಿ ಹತ್ಯೆಯಾಗಿರುವ ಘಟನೆ ಕೇರಳದ ಆಳಫುಳ ಜಿಲ್ಲೆಯ ಚೆರ್ತಲಾ ಬಳಿಯ ನಾಗಮಕುಲಂಗರದಲ್ಲಿ ನಡೆದಿದೆ. ನಂದು ಎಂಬವರು ಮೃತಪಟ್ಟ ಆರೆಸ್ಸೆಸ್ ಕಾರ್ಯಕರ್ತರ ಎಂದು ಗುರುತಿಸಲಾಗಿದೆ. ಆರೆಸ್ಸೆಸ್ ಹಾಗೂ ಎಸ್ ಡಿಪಿಐ ಕಾರ್ಯಕರ್ತರ...