ನವದೆಹಲಿ: ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಧರಿಸ ಬಾರದು ಎಂದು ಕೆಲವು ವಿದ್ಯಾರ್ಥಿಗಳ ಗುಂಪು ಕೇಸರಿ ಧರಿಸಿ ಆಗಮಿಸಿದ ವಿಚಾರ ಇದೀಗ ಹೈಕೋರ್ಟ್ ನಲ್ಲಿದೆ. ಈ ನಡುವೆಯೇ ಶಾಲಾ ಕಾಲೇಜುಗಳಿಗೆ ಕೇಸರಿ ಶಾಲು ಧರಿಸಿ ಹೋಗುವುದು ಬೇಡ ಎಂದು ಆರೆಸ್ಸೆಸ್ ಸೂಚನೆ ನೀಡಿರುವುದಾಗಿ ಮಾಧ್ಯಮ ವರದಿಯಾಗಿದೆ. ಕಾಲೇಜೊಂದರಲ್ಲಿ ನೀಲಿ ಶಾಲು ಧರಿಸಿ, ಕೇಸರಿ...
ಇಳಕಲ್: ಬಾಗಲಕೋಟೆ ಜಿಲ್ಲೆಯ ಇಳಕಲ್ ನ ಪಟ್ಟಣದ ಸೈಂಟ್ ಪಾಲ್ ಕಾನ್ವೆಂಟ್ ಶಾಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಪಾಲಕರನ್ನು ಆಮಿಷ ಒಡ್ಡಿ ಮತಾಂತರ ಮಾಡಲಾಗುತ್ತಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಹಾಗೂ ಆರೆಸ್ಸೆಸ್ ಪ್ರಮುಖರು ಬುಧವಾರ ಪ್ರತಿಭಟನೆ ನಡೆಸಿದರು. ಡಿಸೆಂಬರ್ 25ರಂದು ಸೈಂಟ್ ಪಾಲ್ ಕಾನ್ವೆಂಟ್ ಶಾಲೆಯಲ್ಲಿ ಕ್ರಿಸ್ ಆಚರಣೆ...
ಕುಂಬಳೆ: ಕೇರಳದ ಐದು ದೇವಸ್ವ ಬೋರ್ಡಗಳಲ್ಲಿ ಒಂದಾದಿರುವ ತಿರುವಾಂಕೂರು ದೇವಸ್ವ ಬೋರ್ಡ್(ಟಿಡಿಬಿ) ತನ್ನ ಅಧೀನದ 1,240 ದೇವಸ್ಥಾನಗಳಲ್ಲಿ ಬಿಜೆಪಿ ಪಕ್ಷದ ನಿಯಂತ್ರಣ ಸಂಘಟನೆಯಾಗಿರುವ ಆರೆಸ್ಸೆಸ್ ನನ್ನು ಕಾರ್ಯಚಟುವಟಿಕೆಯಿಂದ ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ದೇವಾಲಯದ ಆವರಣದಲ್ಲಿ ಆರೆಸ್ಸೆಸ್ ಶಾಖೆ, ಶಾರೀರಿಕ್ ಅಥವಾ ಪಥ ಸಂಚಲನ ಮೊದಲಾದ...
ಚಥನೂರ್: ಡಿವೈಎಫ್ ಐ ಕಾರ್ಯಕರ್ತನ ಮೇಲೆ ಮೂವರು ಆರೆಸ್ಸೆಸ್ ಕಾರ್ಯಕರ್ತರು ಭೀಕರವಾಗಿ ದಾಳಿ ನಡೆಸಿದ ಘಟನೆ ನಡೆದಿದ್ದು, ಡಿವೈಎಫ್ ಐ ಕಾರ್ಯಕರ್ತರನ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ. ಪರಿಪ್ಪಳ್ಳಿ ಪಂಬೂರಂ ಕರುಣಾ ಸೆಂಟ್ರಲ್ ಶಾಲೆಯ ಬಳಿಯಲ್ಲಿ ಈ ಘಟನೆ ನಡೆದಿದೆ. ಪಂಬೂರಂ ಚಲ್ಲಿಯ ವಿಷ್ಣು ವಿಹಾರ್ ನಿವಾಸಿ ವಿನೀರ್(22) ಗ...
ದೆಹಲಿ: ದೇಶದಲ್ಲಿ ಪ್ರಜಾಪ್ರಭುತ್ವ ಕೇವಲ ಕಲ್ಪನೆಯಲ್ಲಿ ಮಾತ್ರವೇ ಜಾರಿಯಲ್ಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ನಡೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರವನ್ನು ವಿರೋಧಿಸಿದವರನ್ನು ದೇಶದ್ರೋಹಿಗಳು ಎಂದು ಸರ್ಕಾರ ಬಿಂಬಿಸುತ್ತಿದೆ. ರೈತರು ಕಾರ್ಮಿಕರು ಅಥವಾ ಆರೆಸ್ಸೆಸ್ ಮುಖಂಡ ಮೋಹನ್ ಭಾಗವತ್...