ಕಾರ್ಕಳ: ಸಂಬಳ ಕೇಳಿದ ಕಾರ್ಮಿಕನನ್ನು ರಬ್ಬರ್ ತೋಟದ ಮಾಲಿಕ ಟ್ಯಾಪಿಂಗ್ ಮಾಡುವ ಕತ್ತಿಯಿಂದ ಇರಿದ ಘಟನೆ ಇಲ್ಲಿನ ತೆಳ್ಳಾರು ಮಾವಿನಕಟ್ಟೆಯ ನೀರಿನ ಟ್ಯಾಂಕ್ ಬಳಿಯಲ್ಲಿ ನಡೆದಿದೆ. ತೆಳ್ಳಾರಿನ ರಬ್ಬರ್ ತೋಟದ ಮಾಲಕ ಶಿಜು ಎಂಬಾತ ಹಾಗೂ ಕಾರ್ಮಿಕ ಶ್ಯಾಮ ನಡುವೆ ಸಂಬಳದ ವಿಚಾರದಲ್ಲಿ ಗಲಾಟೆ ನಡೆದಿದೆ. ಗಲಾಟೆಯ ವೇಳೆ ಮಾತಿಗೆ ಮಾತು ಬೆಳೆದು ...