ಬೆಳಗಾವಿ: ರೂಬೆಲ್ಲಾ ಚುಚ್ಚುಮದ್ದು ಪಡೆದು ಅಸ್ವಸ್ಥಗೊಂಡಿದ್ದ ಮೂವರು ಕಂದಮ್ಮಗಳು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ಬೆಳಗಾವಿಯ ಕುಲಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಬೋಚಬಾಳ ಗ್ರಾಮದ ಪವಿತ್ರಾ ಹುಲಗೂರ್ (13 ತಿಂಗಳು), ಮಧು ಉಮೇಶ್ ಕುರಗುಂದಿ (14 ತಿಂಗಳು) ಹಾಗೂ ಲರಾಮದುರ್ಗ ...