ಕಲಬುರಗಿ: ಜನ ಬಯಸಿದ್ರೆ ಅಫಜಲಪುರ ಕ್ಷೇತ್ರದಿಂದ ಶಾಸಕ ಸ್ಥಾನಕ್ಕೆ ಸ್ಪರ್ಧಿಸುವುದಾಗಿ ಪಿಎಸ್ ಐ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣದ ಪ್ರಮುಖ ಆರೋಪಿ ರುದ್ರಗೌಡ ಪಾಟೀಲ್ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ಜ.20ರಂದು ಸಿಐಡಿ ಅಧಿಕಾರಿಗಳು ಆರೋಪಿ ರುದ್ರಗೌಡ ಪಾಟೀಲ್ ಅವರನ್ನು ಬಂಧಿಸಲು ಬಂದಿದ್ದ ವೇಳೆ ಅಧಿಕಾರಿಗಳನ್ನು ತಳ್ಳಿ ಹಾಕಿ ಅವರು ಪ...