ಬೆಂಗಳೂರು: ಸಿಡಿ ಕೇಸ್ ಗೆ ಸಂಬಂಧಿಸಿದಂತೆ ಆರೋಪಿ ರಮೇಶ್ ಜಾರಕಿಹೊಳಿ ಪರವಾಗಿ ಮಾತನಾಡಿರುವುದಕ್ಕೆ ತನಗೆ ಬೆದರಿಕೆ ಹಾಕಲಾಗಿದೆ ಎಂದು ಎಂದು ಋಷಿಕುಮಾರ ಸ್ವಾಮೀಜಿ ಪೊಲೀಸರ ಮೊರೆ ಹೋಗಿದ್ದಾರೆ. ರಮೇಶ್ ಜಾರಕಿಹೊಳಿ ಪರ ಮಾತನಾಡಿದ್ದಕ್ಕೆ ಬರುವ ಅಮವಾಸ್ಯೆಗೆ ನಿನ್ನನ್ನು ಮುಗಿಸುತ್ತೇವೆ ಎಂದು ಅಪರಿಚಿತ ವ್ಯಕ್ತಿಗಳು ತನಗೆ ಕರೆ ಮಾಡಿ ಬೆದರಿ...