ನವದೆಹಲಿ: 250 ಭಾರತೀಯ ನಾಗರಿಕರನ್ನು ಹೊತ್ತ ಎರಡನೇ ಏರ್ ಇಂಡಿಯಾ ವಿಮಾನ ನವದೆಹಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಮುಂಜಾನೆ 2.45ಕ್ಕೆ ಬಂದು ತಲುಪಿದೆ. ಉಕ್ರೇನ್ ನೆರೆದೇಶ ರೊಮೇನಿಯಾ ರಾಜಧಾನಿ ಬುಚಾರೆಸ್ಟ್ ನಗರದಿಂದ ಕಳೆದ ರಾತ್ರಿ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆಗಿತ್ತು. ರನ್ವೇ ಸ್ಪರ್ಶಿಸುತ್ತಿದ್ದಂತೆ ರಷ್ಯಾ-ಉ...
ಬೆಂಗಳೂರು: ಉಕ್ರೇನ್ ಹಾಗೂ ರಷ್ಯಾ ನಡುವೆ ಯುದ್ಧ ನಡೆಯುತ್ತಿದ್ದು, ಇದೇ ವೇಳೆ ಕರ್ನಾಟಕದ ಕಲಬುರಗಿಯ ಓರ್ವಳು ವಿದ್ಯಾರ್ಥಿನಿ ಹಾಗೂ ಮಂಗಳೂರಿನ ಇಬ್ಬರು ವಿದ್ಯಾರ್ಥಿಗಳು ಉಕ್ರೇನ್ ನಲ್ಲಿ ಸಿಲುಕಿದ್ದಾರೆ. ಗುಲ್ಬರ್ಗಾ ವಿಶ್ವವಿದ್ಯಾಲಯದ ಬಯೋ ಕೆಮಿಸ್ಟ್ರಿ ವಿಭಾಗದ ಪ್ರಾಧ್ಯಾಪಕಿ ಲಲಿತಾ ಜೊನ್ನ ಅವರ ಪುತ್ರಿ ಜೀವಿತಾ ಉಕ್ರೇನ್ ನ ಕಿವ್ ನಗರದ...