ಮಂಗಳೂರು: ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟ್ಸ್ ಆಫ್ ಇಂದಿಯಾದ ಅಖಿಲ ಭಾರತ ಮಟ್ಟದ ಚಾರ್ಟರ್ಡ್ ಅಕೌಂಟ್ಸ್(CA) ಪರೀಕ್ಷೆಯಲ್ಲಿ ಮಂಗಳೂರು ಮೂಲದ ಯುವತಿ ರುಥ್ ಕ್ಲೆರ್ ಡಿಸಿಲ್ವಾ ಅವರು ದೇಶದಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ. ನಗರದ ಸಂತ ತೆರೆಸಾ ಸ್ಕೂಲ್ ನಲ್ಲಿ ಶಿಕ್ಷಣ ಪಡೆದ ಬಳಿಕ ಮಂಗಳೂರು ವಿಶ್ವವಿದ್ಯಾಲಯದಲ್ಲಿ ದೂ...