ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆಯ ನಿವಾಸಿ, ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಸ್.ಅಬ್ದುಲ್ ನಜೀರ್ ಅವರನ್ನು ಆಂಧ್ರಪ್ರದೇಶದ ನೂತನ ರಾಜ್ಯಪಾಲರನ್ನಾಗಿ ರಾಷ್ಟ್ರಪತಿಯವರು ನೇಮಕ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಅಬ್ದುಲ್ ನಜೀರ್ ಸುಪ್ರೀಂಕೋರ್ಟ್ ಜಡ್ಜ್ ಆಗಿ ನೇಮಕವಾದ ಬಳಿಕ ಕೆಲ ಐತಿಹಾಸಿಕ ಮಹತ್ವದ ಪ...