ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಕ್ಷೇತ್ರದಲ್ಲಿ ಸತತ ಆರು ಬಾರಿ ಬಿಜೆಪಿ ಪಕ್ಷದ ಶಾಸಕರಾಗಿ ಆಯ್ಕೆಯಾಗಿದ್ದ ಸುಳ್ಯದ ಶಾಸಕ, ಸಚಿವ ಎಸ್. ಅಂಗಾರ ಅವರು ಟಿಕೆಟ್ ಕೈ ತಪ್ಪಿದ ಹಿನ್ನಲೆಯಲ್ಲಿ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಅವರು ತಮ್ಮ ಮನೆಯಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಾ, ಪಕ್ಷ ಟಿಕೆಟ್ ನೀಡದ ಕುರ...
ಗಂಗೊಳ್ಳಿ: ಯಾರು ಕಮಿಷನ್ ಪಡೆದಿದ್ದಾರೆ, ಎಷ್ಟು ಪಡೆದಿದ್ದಾರೆ ಎಂಬುದನ್ನು ಸಿದ್ಧರಾಮಯ್ಯ ಸ್ಪಷ್ಟಪಡಿಸಬೇಕು. ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ಕಮಿಷನ್ ವ್ಯವಹಾರ ನಡೆದಿಲ್ಲವೇ? ಎಂದು ಸಚಿವ ಅಂಗಾರ ಪ್ರಶ್ನಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಾಡಿದ ಟ್ವೀಟ್ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವ ಅಂಗಾರ ಅವರು, ರಾಜಕೀಯಕ...
ಉಡುಪಿ: ಉಡುಪಿ ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಮಹಾತ್ಮಾಗಾಂಧಿ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಸ್ವಾತಂತ್ರೋತ್ಸವ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿ ಸಂದೇಶ ನೀಡಿದರು. ಸ್ವಾತಂತ್ರೋತ್ಸವ ಪ್ರತಿಯೊಬ್ಬ ಭಾರತೀಯನ ಪಾಲಿಗೆ ಅತ್ಯಂತ ಮಹತ್ವದ ದಿನ. ಸ್ವಾತಂತ್ರ ಸಂಗ್ರಾಮದ ಸಮಯದಲ್ಲಿ ಬದುಕಿನ ಆಸೆ, ಆಕಾಂಕ್ಷೆಗಳನ...
ಮಂಗಳೂರು: ಗೋಶಾಲೆ ನಿರ್ಮಾಣಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ರಾಮಕುಂಜ ಗ್ರಾಮದಲ್ಲಿ 98 ಎಕರೆ ಪ್ರದೇಶವನ್ನು ಗುರುತಿಸಲಾಗಿದ್ದು, ಅಕ್ಟೋಬರ್ 1ರಂದು ಸ್ಥಳ ಪರಿಶೀಲನೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ತಿಳಿಸಿದರು. ನಗರದ ಜಿಲ್ಲಾಧಿಕಾರ...