ತಿರುಚ್ಚಿ: ಮೇಕೆ ಕಳ್ಳರನ್ನು ಹಿಡಿಯಲು ಹೋದ ಸಬ್ ಇನ್ಸ್ ಪೆಕ್ಟರ್ ನ್ನು ಕತ್ತಿಯಿಂದ ಕಡಿದು ಬರ್ಬರವಾಗಿ ಹತ್ಯೆ ನಡೆಸಿರುವ ಘಟನೆ ಇಂದು ತಮಿಳುನಾಡಿನ ಪುದುಕೊಟ್ಟೈ ಜಿಲ್ಲೆಯ ಗಡಿಭಾಗದ ಕಲಮಾವೂರು ಬಳಿಯಲ್ಲಿ ಬೆಳಗ್ಗೆ ನಡೆದಿದೆ. ತಿರುಚ್ಚಿ ಜಿಲ್ಲೆಯ ಸರಹದ್ದಿನಲ್ಲಿ ರಾತ್ರಿ ವೇಳೆ ಮೇಕೆಗಳನ್ನು ಕಳ್ಳತನ ಮಾಡಲಾಗುತ್ತಿದೆ ಎಂಬ ಬಗ್ಗೆ ನಿರಂತರ...