ಮೈಸೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ಕೆ.ಆರ್.ನಗರ ಕ್ಷೇತ್ರದ ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಅವರ ವಿರುದ್ಧ ಮಾಡಿರುವ ಆರೋಪಗಳಿಗೆ ಹೊಸ ತಿರುವು ದೊರೆತಿದ್ದು, ಸಾ.ರಾ.ಮಹೇಶ್ ಒಡೆತನದ ಜಾಗದ ಸರ್ವೇ ನಡೆಸಲು ಭೂದಾಖಲೆಗಳ ಆಯುಕ್ತ ಸೂಚನೆ ನೀಡಿದ್ದಾರೆ. ಈ ಬಾರಿ ಮೈಸೂರಿನ ಅಧಿಕಾರಿಗಳನ್ನು ಹೊರಗಿಟ್ಟು, ಹೊರಗಿನ ಅಧಿಕಾರಿಗಳ ನೇತೃ...