ಪಥನಮತ್ತಟ್ಟ: ಕೊವಿಡ್ ಹಿನ್ನೆಲೆಯಲ್ಲಿ ಬಂದ್ ಆಗಿದ್ದ ಶಬರಿಮಲೆ ಸ್ವಾಮಿ ಅಯ್ಯಪ್ಪ ದರ್ಶನವು ಇಂದಿನಿಂದ ಆರಂಭಗೊಳ್ಳಲಿದೆ. ಇಂದು ದೇವಸ್ಥಾನ ಬಾಗಿಲು ತೆರೆಯಲಿದ್ದು, ನಾಳೆಯಿಂದ ಯಾತ್ರಿಕರು ದೇವಸ್ಥಾನಕ್ಕೆ ಪ್ರವೇಶಿಸಲು ಅವಕಾಶ ನೀಡಲಾಗಿದೆ. ಮೆಲ್ಶಾಂತಿ ಸುಧೀರ್ ನಂಬೂತಿರಿ, ದೇವಾಲಯದ ಅರ್ಚಕ ಕಾಂತರಾರ್ ರಾಜೀವ ಇಂದು ದೇವಸ್ಥಾನವನ್ನು ತ...