Makaravilakku Festival 2025-- ಕೇರಳದ ಪ್ರಸಿದ್ಧ ಯಾತ್ರಾಸ್ಥಳ ಶಬರಿಮಲೆಯ ಬೆಟ್ಟದ ತುದಿಯಲ್ಲಿ ಇಂದು ಸಂಜೆ 6:45ರ ಸುಮಾರಿಗೆ ಮಕರ ಜ್ಯೋತಿ ದರ್ಶನವನ್ನು ಕೋಟ್ಯಂತರ ಅಯ್ಯಪ್ಪ ಭಕ್ತರು ಪಡೆದರು. ಸಂಕ್ರಾಂತಿ ದಿನವಾದ ಇಂದು ಅಯ್ಯಪ್ಪ ಭಕ್ತರು ಮಕರ ಜ್ಯೋತಿ ಸ್ವರೂಪವಾದ ಅಯ್ಯಪ್ಪ ಸ್ವಾಮಿಯ ದರ್ಶನಕ್ಕೆ ಆಕಾಶದತ್ತ ಮುಖ ಮಾಡಿ ಕಾಯುತ್ತಿದ್ದರು...