ರಾಜ್ಯದ ಜನತೆ ನೂರಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಸಂಘಪರಿವಾರಗಳು ಬೆಂಬಲಿಸುವ ಬಿಜೆಪಿ ಪಕ್ಷವೇ ರಾಜ್ಯದಲ್ಲಿ ಅಧಿಕಾರದಲ್ಲಿದೆ. ಈವರೆಗೆ ರಾಜ್ಯ ಸರ್ಕಾರದ ಕಮಿಷನ್ ಕರ್ಮಕಾಂಡ, ಭ್ರಷ್ಟಾಚಾರ, ಜನತೆಗೆ ಸ್ಪಂದಿಸದ ಸರ್ಕಾರದ ವಿರುದ್ಧ ಮಾತನಾಡದವರು ಹೆಡ್ ಬುಷ್ ಚಿತ್ರದ ವಿರುದ್ಧ ಸಮರ ಸಾರಿಸುವುದು ಎಷ್ಟು ಸರಿ ಎಂದು ಹಾಸನದ ಯುವಕ ಸಚಿನ...
ಹಾಸನ: ಚುನಾವಣೆಯಲ್ಲಿ ಗೆದ್ದ ಬಳಿಕ ಬೆಂಗಳೂರಿಗೆ ತೆರಳುವ ಜನಪ್ರತಿನಿಧಿಗಳು, ಚುನಾವಣೆ ನಂತರ ಕಾಣದಂತೆ ಮಾಯವಾಗುವ ಇತರ ಜನಪ್ರತಿನಿಧಿಗಳು ಚುನಾವಣೆ ಸಮೀಪಿಸುತ್ತಿರುವಂತೆ ಮತ್ತೆ ಹೈಡ್ರಾಮಾ ಆರಂಭಿಸಿದ್ದು, ಜನರ ಕಷ್ಟ ಸುಖ ವಿಚಾರಿಸುವ ನೆಪದಲ್ಲಿ ಜನರ ಕಣ್ಣಿಗೆ ಮಂಕುಬೂದಿ ಎರಚುತ್ತಿದ್ದಾರೆ ಎಂದು ಹಾಸನದ ಯುವ ಮುಖಂಡ ಸಚಿನ್ ಸರಗೂರು ಹೇಳಿದ...
ಹಾಸನ: ನಾಡ ಪ್ರಭು ಕೆಂಪೇಗೌಡರ ಹೆಸರಿನಿಂದ ಲಾಭ ಪಡೆದುಕೊಳ್ಳುವ ರಾಜಕೀಯ ನಾಯಕರು, ಆ ಬಳಿಕ ಕೆಂಪೇಗೌಡರು ಮಾತ್ರವಲ್ಲದೇ ಒಕ್ಕಲಿಗ ಸಮುದಾಯವನ್ನೂ ಮರೆತು ಬಿಡುವುದು ವಿಪರ್ಯಾಸವಾಗಿದೆ ಎಂದು ಹಾಸನದ ಯುವ ಮುಖಂಡ ಸಚಿನ್ ಸರಗೂರು ಬೇಸರ ವ್ಯಕ್ತಪಡಿಸಿದ್ದಾರೆ. ಕೆಂಪೇಗೌಡರ ಹುಟ್ಟುಹಬ್ಬ ಆಚರಣೆಯ ಸಂದರ್ಭದಲ್ಲಿ ಒಕ್ಕಲಿಗ ಮುಖಂಡರು ತಮ್ಮ ಆತ್ಮವಿಮ...
ಬೆಳಗಾವಿ: ಕರ್ನಾಟಕದಲ್ಲಿ ಕನ್ನಡಿಗರೇ ಸಾರ್ವಭೌಮರು ಎನ್ನುವಂತಹದ್ದು ಕೇವಲ ಬಾಯಿ ಮಾತಿನಲ್ಲಿಯೇ ಉಳಿದುಕೊಂಡಿದ್ದು, ಪರ ಭಾಷೆಗಳಿಗೆ ತಲೆ ತಗ್ಗಿಸಿ ನಿಂತ ಪರಿಣಾಮವೋ ಏನೋ ಇಂದು, ಕನ್ನಡ ವೀರ ನಾಯಕರ ಮೂರ್ತಿಯನ್ನು ಭಗ್ನಗೊಳಿಸುವುದು, ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚುವಂತಹ ಘಟನೆಗಳು ನಡೆಯುತ್ತಿವೆ. ಆದರೆ, ಕರ್ನಾಟಕದ ಘನತೆಯನ್ನು ಎತ್ತಿ ಹಿಡಿಯಬ...
ಹಾಸನ: ರಾಜ್ಯ ಒಕ್ಕಲಿಗರ ಸಂಘದ ಚುನಾವಣೆ ಡಿಸೆಂಬರ್ 12ರಂದು ನಡೆಯಲಿದ್ದು, ಈ ಸಂದರ್ಭದಲ್ಲಿ ಹಣ, ಹೆಂಡದ ಆಮಿಷ ಒಡ್ಡಿ ಮತಯಾಚಿಸುವವರನ್ನು ಬೆಂಬಲಿಸದೇ, ಒಕ್ಕಲಿಗ ಸಮುದಾಯದ ಧ್ಯೇಯ, ಗೌರವ ಹಾಗೂ ಅಭಿವೃದ್ಧಿಗೆ ಶ್ರಮಿಸುವ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಂತೆ ಹಾಸನದ ಯುವ ಮುಖಂಡ ಸಚಿನ್ ಸರಗೂರು ಮನವಿ ಮಾಡಿದ್ದಾರೆ. ಕೃಷಿಯನ್ನೇ ಅವಲಂಬಿಸಿ...