ಬೆಂಗಳೂರು: ಉಪ ಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲಿಯೂ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ ಬಳಿಕ ಇದೀಗ ಮುಖ್ಯಮಂತ್ರಿ ಯಡಿಯೂರಪ್ಪನವರು ಸಚಿವ ಸಂಪುಟ ವಿಸ್ತರಣೆಗೆ ಮುಂದಾಗುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಹಲವು ಸಚಿವರು ತಮ್ಮ ಸ್ಥಾನವನ್ನು ಬಿಟ್ಟುಕೊಡಬೇಕಾಗುತ್ತದೆ ಎಂದು ಹೇಳಲಾಗುತ್ತಿದೆ. ಇಂದು ಬೆಂಗಳೂರಿನಲ್ಲಿ ಸಚಿವ ಸಂಪುಟ ವಿಸ್ತರ...