ಮಂಗಳೂರು: ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರ ಬಿಜೆಪಿಯದ್ದೇ ಇದ್ದು ಕೂಡ, ಪ್ರವೀಣ್ ಹತ್ಯೆ ಖಂಡನೀಯವಾಗಿದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಮಂಗಳೂರಿನಲ್ಲಿ ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಯಾಕೆ ದಿಟ್ಟ ಹೆಜ್ಜೆ ಇಡಲು ಹಿಂದೇ...
ಬೆಂಗಳೂರು: ನಾಡಗೀತೆಗೆ ಅಪಮಾನ ಮಾಡಿದವರ ಮೇಲೆ ಕ್ರಮಕ್ಕೆ ಒತ್ತಾಯಿಸಿದ ಆದಿಚುಂಚನಗಿರಿ ಶ್ರೀಗಳ ಕುರಿತು ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಪ್ರತಿಕ್ರಿಯಿಸಿದ ಸಂಸದ ಸದಾನಂದ ಗೌಡ, ಪಠ್ಯಪುಸ್ತಕ ವಿಚಾರದಲ್ಲಿ ಸತ್ಯದ ವಿಷಯ ಮರೆಮಾಚುವ ಕೆಲಸ ನಡೆಯುತ್ತಿದೆ ಎಂದಿದ್ದಾರೆ. ಸಚಿವರು ಸಭೆಯಲ್ಲಿ ಮಾತನಾಡಿ, ಬುದ್ದಿ ಜೀವಿಗಳು ಗೊಂದಲ ಸೃಷ್ಟಿ ಮಾ...
ಚಿಕ್ಕಬಳ್ಳಾಪುರ: ಯಾರ್ಯಾರದ್ದು ಏನು ಲೂಸ್ ಆಗಿದೆ ಎನ್ನುವುದು ನನಗೆ ತಿಳಿದಿಲ್ಲ. ಆದರೆ ಸಿದ್ದರಾಮಯ್ಯ ತಲೆ ಲೂಸ್ ಆಗಿರುವುದಂತೂ ಗ್ಯಾರಂಟಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಕೇಂದ್ರ ಸಚಿವ, ಸಂಸದ ಡಿ.ವಿ.ಸದಾನಂದ ಗೌಡ ಕಿಡಿಕಾರಿದ್ದಾರೆ ಎಂದು ವರದಿಯಾಗಿದೆ. ಬಿಜೆಪಿಯದ್ದು ತಾಲಿಬಾನ್ ಸಂಸ್ಕೃತಿ ಎಂದು ಸಿದ್ದರಾಮಯ್ಯ ಹೇಳ...
ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಮಾಜಿ ಕೇಂದ್ರ ಸಚಿವ ಸದಾನಂದ ಗೌಡ ಅವರ ಹೆಸರನ್ನು ಪ್ರಸ್ತಾಪಿಸಿ, ಅಶ್ಲೀಲ ವಿಡಿಯೋವೊಂದನ್ನು ವೈರಲ್ ಮಾಡಲಾಗಿದ್ದು, ಈ ಸಂಬಂಧ ಸದಾನಂದ ಗೌಡ ಅವರು ಪ್ರತಿಕ್ರಿಯಿಸಿದ್ದು, ಈ ವಿಡಿಯೋ ನಕಲಿಯಾಗಿದ್ದು, ಆ ವಿಡಿಯೋದಲ್ಲಿರುವುದು ನಾನಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ವಿಡ...
ಕಾರವಾರ: ಡಿ.ವಿ.ಸದಾನಂದ ಗೌಡ ಹಾಗೂ ಶಾಸಕ ಎಂ.ಪಿ.ರೇಣುಕಾಚಾರ್ಯ ಯಾವುದೋ ಸೆಕ್ಸ್ ಸ್ಕ್ಯಾಂಡಲ್ ನಲ್ಲಿ ಸಿಲುಕಿದ್ದಾರೆ. ಹಾಗಾಗಿ ಕೋರ್ಟ್ ನ ಮೊರೆ ಹೋಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸದಾನಂದಗೌಡ ಹಾಗೂ ರೇಣುಕಾಚಾರ್ಯ ಯಾವುದೋ ಸೆಕ್ಸ್ ಸ್ಕ್ಯಾಂಡಲ್ , ಭ್ರಷ್ಟಾಚಾರ ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ 2.0 ಸರ್ಕಾರದ ಸಚಿವ ಸಂಪುಟ ರಚನೆ ಅಥವಾ ವಿಸ್ತರಣೆ ಇಂದು ಸಂಜೆ 6 ಗಂಟೆಗೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಅನೇಕ ಮುಖಂಡರು ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ಹಾಲಿ ಸಚಿವರ ಮೌಲ್ಯಮಾಪನ ಮಾಡಲಾಗಿದ್ದು, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಎಲ್. ...
ಬೆಂಗಳೂರು: ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರಿಗೂ ಸಿಡಿ ಭೀತಿ ಉಂಟಾಗಿದ್ದು, ತನ್ನ ವಿರುದ್ಧ ಯಾವುದೇ ಮಾನ ಹಾನಿಕರ ಸುದ್ದಿಗಳನ್ನು ಪ್ರಕಟಿಸದಂತೆ ಬೆಂಗಳೂರಿನ ಸಿಟಿ ಕೋರ್ಟ್ ನಿಂದ ನಿರ್ಬಂಧಕಾಜ್ಞೆ ಪಡೆದಿದ್ದಾರೆ. ಕೇಂದ್ರ ಸಚಿವ ಸಂಪುಟ ಪುನಾರಚನೆ ಸಂದರ್ಭದಲ್ಲಿ ಕೆಲ ಪತ್ರಿಕೆ, ಚಾನಲ್ ಗಳಲ್ಲಿ ತಮ್ಮ ವಿರುದ್ಧ ಮಾನಹಾನಿಕರ ಸುದ್ದಿ...
ಬೆಂಗಳೂರು: ರಾಜ್ಯದಲ್ಲಿ ಜನರು ಕೊರೊನಾದಿಂದ ತತ್ತರಿಸಿ ಹೋಗಿದ್ದಾರೆ. ಈ ನಡುವೆ ಬಿಜೆಪಿ ಸರ್ಕಾರ ನಡೆಸುತ್ತಿರುವ ಕೊರೊನಾ ನಿರ್ವಹಣೆ ಸ್ವಪಕ್ಷೀಯ ಕಾರ್ಯಕರ್ತರಿಗೇ ತೃಪ್ತಿ ತಂದಿಲ್ಲ. ಈ ನಡುವೆ ಪಕ್ಷದ ಕಾರ್ಯಕರ್ತರೋರ್ವರು ಡಿ.ವಿ.ಸದಾನಂದ ಗೌಡರಿಗೆ ಕೇಳಿದ ಪ್ರಶ್ನೆ ಮತ್ತು ಅವರ ಉತ್ತರ ಸದ್ಯ ರಾಜ್ಯಾದ್ಯಂತ ಚರ್ಚೆಗೆ ಕಾರಣವಾಗಿದೆ. ಕೇರಳ, ...
ಬೆಂಗಳೂರು: ಲಸಿಕೆ ಅಭಿಯಾನದಡಿಯಲ್ಲಿ ಹೈಕೋರ್ಟ್ ರಾಜ್ಯ ಸರ್ಕಾರವನ್ನು ತೀವ್ರವಾಗಿ ತರಾಟೆಗೆತ್ತಿಕೊಂಡಿತ್ತು. ಇದರ ವಿರುದ್ಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹಾಗೂ ಕೇಂದ್ರ ಸಚಿವ ಸದಾನಂದ ಗೌಡ ಹೇಳಿಕೆ ನೀಡಿದ್ದು, ಇದೀಗ ವಿವಾದಕ್ಕೆ ಸಿಲುಕಿದ್ದಾರೆ. ಹೈಕೋರ್ಟ್ ನ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದ ಸಿ.ಟಿ.ರವಿ, ನ...
ಬೆಂಗಳೂರು: ಕೋವಿಡ್ ವ್ಯಾಕ್ಸಿನ್ ಉತ್ಪಾದನೆಯಾದೇ ಹೋದರೆ ನಾವೇನು ನೇಣುಹಾಕಿಕೊಳ್ಳಲಾಗುತ್ತದೆಯೇ? ಎಂದು ಕೇಂದ್ರ ರಾಸಾಯನಿಕ ಖಾತೆ ಸಚಿವ ಡಿ.ವಿ.ಸದಾನಂದ ಗೌಡ ಪ್ರಶ್ನಿಸಿದ್ದಾರೆ. ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಅಗತ್ಯಕ್ಕನುಸಾರವಾಗಿ ಸಾಕಷ್ಟು ಪ್ರಮಾಣದಲ್ಲಿ ಕೋವಿಡ್ ವ್ಯಾಕ್ಸಿನ್...