ಉಡುಪಿ: ಒತ್ತಿನೆಣೆ ಕೊಲೆ ಪ್ರಕರಣದ ಆರೋಪಿ, ವಿಚಾರಣಾಧೀನ ಕೈದಿಯೊಬ್ಬ ಹಿರಿಯಡ್ಕ ಅಂಜಾರಿನಲ್ಲಿರುವ ಉಡುಪಿ ಜಿಲ್ಲಾ ಕಾರಾಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಗಿನ ಜಾವ ನಡೆದಿದೆ. ಕಾರ್ಕಳ ಮಾಳ ಗ್ರಾಮದ ಪೇರಡ್ಕ ನಿವಾಸಿ ಸದಾನಂದ ಶೇರಿಗಾರ್(52) ಆತ್ಮಹತ್ಯೆ ಮಾಡಿಕೊಂಡ ಕೈದಿ. ಬಂಧಿತನಾದ ಬಳಿಕ ಮಾನಸಿಕವಾಗಿ ಖಿನ್ನತೆಗೆ ಒಳಗಾಗ...