ಮಂಡ್ಯ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಐದು ವರ್ಷಗಳ ಕಾಲ ಪೂರ್ಣಾವಧಿ ಆಡಳಿತ ನಡೆಸಿದರೂ, ಸಹ ಸದಾಶಿವ ಆಯೋಗದ ವರದಿಯನ್ನು ಜಾರಿ ಮಾಡಲಿಲ್ಲ ಎಂದು ಮಾಜಿ ಶಿಕ್ಷಣ ಸಚಿವ, ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅಸಮಾಧಾನ ವ್ಯಕ್ತಪಡಿಸಿದರು. ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಕೃಷ್ಣಪ್ಪ ಸ್ಥಾಪಿತ) ಜಿಲ್ಲಾ ಘಟಕದ ವತಿಯಿಂದ ನಗರದ ರೈತ ...