ಉಡುಪಿ ಜಿಲ್ಲಾ ಸಹಬಾಳ್ವೆ ವತಿಯಿಂದ ಗಾಂಧಿ ಜಯಂತಿ ಪ್ರಯುಕ್ತ ಸಬ್ ಕೋ ಸನ್ಮತಿ ದೇ ಭಗವಾನ್ ಘೋಷ್ಯ ವಾಕ್ಯದೊಂದಿಗೆ ಧರ್ಮಗಳ ಮಧ್ಯೆ ಸೌಹಾರ್ದತೆ ಬೆಸೆಯುವ ಸದ್ಭಾವನಾ ಯಾತ್ರೆಯನ್ನು ರವಿವಾರ ಉಡುಪಿ ನಗರದಲ್ಲಿ ಹಮ್ಮಿಕೊಳ್ಳಲಾಗಿತ್ತು. ಬನ್ನಂಜೆ ನಾರಾಯಣ ಗುರು ಸಭಾಭವನ ವಠಾರದಲ್ಲಿ ರಾಷ್ಟ್ರಧ್ವಜವನ್ನು ಆನಂದ ಪೂಜಾರಿ ಉಡುಪಿ ಜಿಲ್ಲಾ ಸಹಬಾಳ್ವ...