ಬೆಂಗಳೂರು: ನನ್ನ ಅಣ್ಣನ ಮಗನಿಗೆ ಸಿಂಗಲ್ ಆಕ್ಸಿಜನ್ ತೆಗೆದುಕೊಳ್ಳಲು ಇಡೀ ದಿನ ಒದ್ದಾಡಿದ್ದೇನೆ ಎಂದು ಸ್ಯಾಂಡಲ್ ವುಡ್ ನ ಖ್ಯಾತ ಹಾಸ್ಯ ನಟ ಸಾಧುಕೋಕಿಲಾ ಹೇಳಿದ್ದು, ಜನ ಸಾಮಾನ್ಯರ ಪಾಡೇನು ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ. ಚಿತ್ರವೊಂದರ ಮುಹೂರ್ತದಲ್ಲಿ ಪಾಲ್ಗೊಂಡಿದ್ದ ಸಾಧುಕೋಕಿಲ, ಕೊರೊನಾ ಬಗ್ಗೆ ಜಾಗೃತಿ ಮೂಡಿಸಿದ್ದು, ತಮಗೆ...