ಮಥುರಾ: ಸಾಧುಗಳ ಹತ್ಯೆಯ ಸುದ್ದಿ ಮಾಸುವ ಮೊದಲೇ ಇಬ್ಬರು ಸಾಧುಗಳು ಚಹಾ ಕುಡಿದು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಒಟ್ಟು ಮೂವರು ಸಾಧುಗಳು ಚಹಾ ಸೇವಿಸಿದ್ದು, ಈ ಪೈಕಿ ಇಬ್ಬರು ಸಾಧುಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗುಲಾಬ್ ಸಿಂಗ್ ಮತ್ತು ಶ್ಯಾಮ್ ಸುಂದರ್ ಎಂಬ ಇಬ್ಬರು ಸಾಧುಗಳು ಸಾವಿಗೀಡಾಗಿದ್ದು, ಇನ್ನೋರ್ವ ಸಾಧು ರಾಮ್ ಬ...