ಶಿವಮೊಗ್ಗ: ಒಣಗಿದ ಮರವೊಂದು ಬಾಲಕಿಯ ಮೇಲೆ ಬಿದ್ದು ಮಗು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸಾಗರ ತಾಲೂಕಿನ ಚಿಪ್ಪಳಿ ಗ್ರಾಮದಲ್ಲಿ ನಡೆದಿದೆ. 5 ವರ್ಷದ ಬಾಲಕಿ ಸಂಜೆಯ ವೇಳೆ ಅಂಗಡಿಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಪ್ರತೀಕ್ಷಾ ಮೃತಪಟ್ಟ ಬಾಲಕಿಯಾಗಿದ್ದಾಳೆ. ಬುಧವಾರ ಸಂಜೆ ಅಂಗಡಿಗೆ ಹೋಗುತ್ತಿದ್ದ ವೇಳೆ ಒಣಗಿ ನಿಂತಿ...