ಚಿತ್ರದುರ್ಗ: ಕರ್ನಾಟಕ ಸರ್ಕಾರದ ಪ್ರವಾಸೋದ್ಯಮ ಇಲಾಖೆ ವತಿಯಿಂದ 2014-15 ನೇ ಸಾಲಿನಿಂದ 2016-17ನೇ ಸಾಲಿನವರೆಗೆ ಬಾಕಿ ಉಳಿದಿರುವ ಎಸ್ ಸಿಎಸ್ಪಿ, ಟಿಎಸ್ ಪಿ ಯೋಜನೆಯಡಿ ಪರಿಶಿಷ್ಟ ಜಾತಿಯ 21, ಪರಿಶಿಷ್ಟ ಪಂಗಡದ 19 ಅಭ್ಯರ್ಥಿಗಳಿಗೆ ತಲಾ 2 ಲಕ್ಷ ರೂ. ಸಹಾಯಧನದೊಂದಿಗೆ ಪ್ರವಾಸಿ ಟ್ಯಾಕ್ಸಿ ವಿತರಿಸಲು ಎಸ್ ಎಸ್ ಎಲ್ ಸಿ ಉತ್ತೀರ್ಣರಾ...