ಬೆಂಗಳೂರು: ಕಾಶ್ಮೀರಿ ಪಂಡಿತರ ಹತ್ಯೆ ಹಾಗೂ ಮುಸ್ಲಿಮರ ಹತ್ಯೆ ವಿಚಾರವಾಗಿ ನಟಿ ಸಾಯಿ ಪಲ್ಲವಿ ನೀಡಿರುವ ಹೇಳಿಕೆಯನ್ನು ಮಾಜಿ ಸಂಸದೆ, ಮೋಹಕ ತಾರೆ ನಟಿ ರಮ್ಯಾ ಸಮರ್ಥಿಸಿದ್ದು, “ಸಾಯಿ ಪಲ್ಲವಿ ಸತ್ಯ ಹೇಳಿದ್ದಾರೆ” ಎಂದಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ರಮ್ಯಾ, ತುಳಿತಕ್ಕೊಳಗಾದವರಿಗೆ ನ್ಯಾಯ ಕೊಡಬೇಕು. ಒಳ್ಳೆಯ ಮನುಷ್ಯರಾಗಿರಿ, ...