ನವದೆಹಲಿ: ಬಲಪಂಥೀಯರ ಬಯ್ಕಾಟ್ ಬೆದರಿಕೆಯ ನಡುವೆಯೇ ಸಾಯಿ ಪಲ್ಲವಿ ನಟನೆಯ ‘ವಿರಾಟ ಪರ್ವಂ’ ಚಿತ್ರ ಭರ್ಜರಿ ಗೆಲುವು ಸಾಧಿಸಿದ್ದು, ಬಾಯ್ಕಾಟ್ ಗೆ ಜನರು ಕವಡೆ ಕಾಸಿನ ಕಿಮ್ಮತ್ತೂ ನೀಡಿಲ್ಲ. ಚಿತ್ರ ಬಿಡುಗಡೆಯಾದ ಮೊದಲ ದಿನವೇ ಚಿತ್ರ ದಾಖಲೆ ಸೃಷ್ಟಿಸಿದ್ದು, 15 ಕೋಟಿ ರೂಪಾಯಿ ಬಾಚಿ ಕೊಂಡಿದೆ. ಕೇವಲ ತೆಲುಗಿನಲ್ಲಿ ಮಾತ್ರವೇ ರಿಲೀಸ್ ಆಗಿರ...
ಕಾಶ್ಮೀರಿ ಪಂಡಿತರ ಹತ್ಯೆ ಮತ್ತು ದನದ ಹೆಸರಿನಲ್ಲಿ ಜೈಶ್ರೀರಾಮ್ ಎಂದು ಹೇಳಿ ಮಾಡುವ ಹತ್ಯೆ ಇವೆರಡೂ ಒಂದೇ ಎಂದು ಹೇಳಿಕೆ ನೀಡಿದ್ದ ಸಾಯಿ ಪಲ್ಲವಿ, ಇದೀಗ ತಮ್ಮ ಹೇಳಿಕೆಯನ್ನು ಕೆಲವು ಬಲಪಂಥೀಯರು ವಿರೋಧಿಸಿದ ಬೆನ್ನಲ್ಲೇ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಇನ್ ಸ್ಟಾ ಗ್ರಾಮ್ ನಲ್ಲಿ ವಿಡಿಯೋ ಬಿಡುಗಡೆ ಮಾಡಿರುವ ಸಾಯಿ ಪಲ್ಲವಿ, ...
ದಕ್ಷಿಣ ಭಾರತದ ಖ್ಯಾತ ನಟಿ ಸಾಯಿ ಪಲ್ಲವಿ ಹಾಗೂ ರಾಣಾ ದಗ್ಗುಬಾಟಿ ನಟಿಸಿರುವ ತೆಲುಗು ಸಿನಿಮಾ ‘ವಿರಾಟ ಪರ್ವಂ’ ಇಂದು ಬಿಡುಗಡೆಯಾಗಿದ್ದು, ಇದೇ ವೇಳೆ ಸಾಯಿ ಪಲ್ಲವಿ ಅವರು ನೀಡಿರುವ ಹೇಳಿಕೆಯನ್ನು ಮುಂದಿಟ್ಟುಕೊಂಡು ಬಲಪಂಥೀಯ ಸಂಘಟನೆಗಳು ಚಿತ್ರ ಬಹಿಷ್ಕಾರಕ್ಕೆ ಕರೆ ನೀಡಿವೆ. ಮಾಧ್ಯಮ ಸಂದರ್ಶನವೊಂದರಲ್ಲಿ ಮಾತನಾಡಿದ್ದ ಸಾಯಿ ಪಲ್ಲವಿ, ಕ...
ಕಾಶ್ಮೀರದಲ್ಲಿ ನಡೆದ ಹತ್ಯಾಕಾಂಡಕ್ಕೂ ದನ ಸಾಗಾಟದ ಹೆಸರಿನಲ್ಲಿ ನಡೆಯುವ ಹತ್ಯಾಕಾಂಡಕ್ಕೂ ಯಾವುದೇ ವ್ಯತ್ಯಾಸವಿಲ್ಲ ಎಂದು ದಕ್ಷಿಣ ಭಾರತದ ಖ್ಯಾತ ನಟಿ ಸಾಯಿ ಪಲ್ಲವಿ ಹೇಳಿದ್ದಾರೆ. ಜೂನ್ 17 ರಂದು ಬಿಡುಗಡೆಯಾಗಲಿರುವ ವಿರಾಟ ಪರ್ವಂ ಚಿತ್ರದ ಪ್ರಚಾರದ ಭಾಗವಾಗಿ ಸಂದರ್ಶನವೊಂದರಲ್ಲಿ ಸಾಯಿ ಪಲ್ಲವಿ , ಈ ಪ್ರಸ್ತಾವನೆಯನ್ನು ಹೇಳಿದ್ದಾರೆ. ...
ದಕ್ಷಿಣ ಭಾರತದ ಬಹುಬೇಡಿಕೆಯ ನಟಿ ಸಾಯಿ ಪಲ್ಲವಿ, ಸದಾ ಪಾಸಿಟಿವ್ ವಿಚಾರಗಳಿಗೆ ಸುದ್ದಿಯಾಗುತ್ತಲೇ ಇರುತ್ತಾರೆ. ಹಾಗೆಯೇ ಅವರು ಹೋದಲ್ಲಿ ಬಂದಲ್ಲಿ ಮದುವೆಯ ವಿಚಾರಗಳು ಕೂಡ ಪ್ರಸ್ತಾಪವಾಗುತ್ತಲೇ ಇರುತ್ತದೆ. ಆದರೆ ಇತ್ತೀಚೆಗೆ ಕೆಲವರು, ಸಾಯಿ ಪಲ್ಲವಿ ವಿವಾಹವಾಗ್ತಿದ್ದಾರೆ. ಅನ್ನೋ ಸುಳ್ಳು ಸುದ್ದಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡಿದ್...