ಮುಂಬೈ: ಮನೆಗೆ ನುಗ್ಗಿ ಬಾಲಿವುಡ್ ನಟ ಸೈಫ್ ಅಲಿಖಾನ್ ಮೇಲೆ ದುಷ್ಕರ್ಮಿಗಳು ಚಾಕುವಿನಿಂದ ದಾಳಿ ನಡೆಸಿದ ಘಟನೆ ನಡೆದಿದ್ದು, ಘಟನೆಯಲ್ಲಿ ಗಾಯಗೊಂಡ ನಟನನ್ನು ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಂಬೈನ ಬಾಂದ್ರಾದಲ್ಲಿರುವ ಸೈಫ್ ಅಲಿಖಾನ್ ಅವರ ಮನೆಗೆ ತಡರಾತ್ರಿ 2 ಗಂಟೆಯ ಸುಮಾರಿಗೆ ದರೋಡೆ ಮಾಡಲು ಬಂದಿದ್ದ ತಂಡ ಚಾಕುವಿನಿಂ...