ಉಡುಪಿ: ಮಲ್ಪೆ ಅಭಿವೃದ್ಧಿ ಸಮಿತಿಯಿಂದ 2020ರ ಸಾಲಿನಲ್ಲಿ ಸೀವಾಕ್ ಪ್ರದೇಶ ಮತ್ತು ಸೈಂಟ್ಮೆರೀಸ್ ದ್ವೀಪ ಪ್ರದೇಶದ ನಿರ್ವಹಣೆ ಕುರಿತು ಕರೆಯಲಾದ ಟೆಂಡರಿನಲ್ಲಿ ದ್ವೀಪದಲ್ಲಿ ಕೈಗೊಳ್ಳುವ ಯಾವುದೇ ರೀತಿಯ ಚಿತ್ರೀಕರಣಕ್ಕೆ ಉಪಯೋಗಿಸುವಂತಹ ಡಿ.ಎಸ್.ಎಲ್.ಆರ್ ಕ್ಯಾಮರಾಗಳಿಗೆ ಶುಲ್ಕ ವಿಧಿಸಿ ನಿರ್ವಹಣಾದಾರರಿಗೆ ಆದಾಯಗಳಿಸುವ ಬಗ್ಗೆ ಅವಕಾಶವಿರುತ...