ಸಕಲೇಶಪುರ: ಗೋರಕ್ಷಣೆ ಹೆಸರಿನಲ್ಲಿ ಬಜರಂಗದಳದಿಂದ ದಲಿತರ ಮೇಲೆ ನಡೆಸಿದ ಹಲ್ಲೆಯನ್ನು ಖಂಡಿಸಿ ಸಕಲೇಶಪುರದಲ್ಲಿ ದಲಿತ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿದ್ದು, ದಲಿತರನ್ನು ಮುಟ್ಟಿದ್ರೆ, ಹುಷಾರ್… ಎಂಬ ಸಂದೇಶ ರವಾನಿಸಿದೆ. ಬಜರಂಗದಳದ ಕಾರ್ಯಕರ್ತರು ವಿನಾ ಕಾರಣ ದಲಿತರನ್ನು ಟಾರ್ಗೆಟ್ ಮಾಡಿ ಕಿರುಕುಳ ನೀಡುತ್ತಿದ್ದಾರೆ. ಇದಕ್ಕೆ ...
ಸಕಲೇಶಪುರ: ಅಂಬೇಡ್ಕರ್ ಸಂಘ ಸ್ಥಾಪಿಸಿದ್ದನ್ನು ವಿರೋಧಿಸಿ ದಲಿತರ ಮೇಲೆ ಸುಮಾರು 40ಕ್ಕೂ ಅಧಿಕ ಮಂದಿ ಗುಂಪು ಕಟ್ಟಿ ಹಲ್ಲೆ ನಡೆಸಿದ ಘಟನೆ ವರದಿಯಾಗಿದ್ದು, ದಲಿತ ಮಹಿಳೆಯರ ಮೇಲೆ ಕೂಡ ದೌರ್ಜನ್ಯ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ದೇವಲಕೆರೆ ಗ್ರಾ.ಪಂ. ವ್ಯಾಪ್ತಿಯ ನೀಕನಹಳ್ಳಿ ಸಮೀಪದ ನಿರ್ಮಲ ನಗರದಲ್ಲಿ ಈ ಘಟನೆ ನಡೆದಿದ್ದು, ಹಲ್ಲೆ...