ಚೆನ್ನೈ: ತಮಿಳುನಾಡು ಸರ್ಕಾರವು ರೈತರಿಗೆ ಭರ್ಜರಿ ಕೊಡುಗೆ ಘೋಷಿಸಿದ್ದು, 16.43 ಲಕ್ಷ ರೈತರ ಸುಮಾರು 12,110 ಕೋಟಿ ರೂ. ಸಾಲವನ್ನು ಮನ್ನಾ ಮಾಡುವುದಾಗಿ ಘೋಷಿಸಿದೆ. ಮುಖ್ಯಮಂತ್ರಿ ಪಳನಿಸ್ವಾಮಿ ಈ ಘೋಷಣೆ ಮಾಡಿದ್ದು, ಸಂಕಷ್ಟದಲ್ಲಿರುವ ರೈತರಿಗೆ ನೆರವು ನೀಡುವ ನಿಟ್ಟಿನಲ್ಲಿ ಈ ಘೋಷಣೆ ಮಾಡಲಾಗಿದೆ ಎಂದು ಪಳನಿಸ್ವಾಮಿ ಹೇಳಿದ್ದಾರೆ. ತತ್...