ಬೆಂಗಳೂರು: ಮಾಜಿ ಸಂಸದ ಉಗ್ರಪ್ಪ ಹಾಗೂ ಕಾಂಗ್ರೆಸ್ ಮಾಧ್ಯಮ ಕಾರ್ಯದರ್ಶಿ ಸಲೀಂ ಅವರ ನಡುವಿನ ಆಂತರಿಕ ಸಂಭಾಷಣೆಗೂ ನನಗೂ ಯಾವುದೇ ಸಂಬಂಧ ಇಲ್ಲ. ಈ ಸಂಬಂಧ ಕಾಂಗ್ರೆಸ್ ಶಿಸ್ತು ಪಾಲನಾ ಸಮಿತಿ ತಪ್ಪಿಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಕೆಪಿಸಿಸಿ ಕಚೇರಿಯಲ್ಲಿ...