ಮನೆಮನೆಗೆ ತೆರಳಿ ಮತದಾನ ಸಮೀಕ್ಷೆ ನಡೆಸುತ್ತಿದ್ದ ತಂಡವನ್ನು ಸಂಶಯಗೊಂಡ ಸ್ಥಳೀಯರು ಪೊಲೀಸರ ವಶಕ್ಕೆ ನೀಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸಾಲೆತ್ತೂರು ಎಂಬಲ್ಲಿ ನಡೆದಿದೆ. ಸಾಲೆತ್ತೂರು ಭಾಗದಲ್ಲಿ 6 ಯುವತಿಯರ ಸಹಿತ 11 ಮಂದಿಯ ತಂಡವೊಂದು ಮನೆಮನೆಗೆ ತೆರಳಿ ಸಮೀಕ್ಷೆ ನಡೆಸುತ್ತಿತ್ತು. ಈ ಬಗ್ಗೆ ಸಂಶಯಗೊಂಡ ಸ್ಥಳೀಯರು ಅವರನ್ನು ವಿಚಾರ...