ಮುಸ್ಲಿಂ ಸಮುದಾಯದವರ ಅಂಗಡಿಗೆ ಹಿಂದೂ ದೇವರ ಹೆಸರಿಟ್ಟಿದ್ದಾರೆಂದು ಆರೋಪಿಸಿ ಅಂಗಡಿಯ ಹೆಸರು ತೆರವು ಮಾಡುವಂತೆ ಹಿಂದೂ ಜಾಗರಣಾ ವೇದಿಕೆ ಸಾಲಿಗ್ರಾಮ ಪಟ್ಟಣ ಪಂಚಾಯತ್ ಗೆ ಮನವಿಯನ್ನು ಮಾಡಿದೆ. ಸಾಲಿಗ್ರಾಮ ಫ್ಯಾನ್ಸೀ ಮತ್ತು ಪುಟ್ ವೇರ್ ಮುಸ್ಲಿಮರದ್ದಾಗಿದ್ದು, ನಮ್ಮ ಪವಿತ್ರ ಕ್ಷೇತ್ರದ ಹೆಸರು ಬಳಸಿಕೊಂಡು ವ್ಯವಹರಿಸಿ ದ್ರೋಹ ಎಸೆಗುತ್ತಿ...