ನವದೆಹಲಿ: ಭಾರತದಲ್ಲಿ ಪುರುಷ ಮತ್ತು ಮಹಿಳೆಯರ ನಡುವಿನ ವಿವಾಹ ಮಾತ್ರ ಕಾನೂನು ಬದ್ಧವಾಗಿದೆ ಎಂದು ಕೇಂದ್ರ ಸರ್ಕಾವು ದೆಹಲಿ ಹೈಕೋರ್ಟ್ ಗೆ ಹೇಳಿದ್ದು, ಸಲಿಂಗ ವಿವಾಹ ಭಾರತೀಯ ಸಂಸ್ಕೃತಿ ಅಥವಾ ಕಾನೂನಿನ ಭಾಗವಲ್ಲ ಎಂದು ಹೇಳಿದೆ ಎಂದು ವರದಿಯಾಗಿದೆ. ಭಾರತದಲ್ಲಿ ಸಲಿಂಗ ವಿವಾಹಕ್ಕೆ ಕಾನೂನಿನ ಮಾನ್ಯತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾ...