ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಹಾವು ಕಚ್ಚಿದ ಘಟನೆ ಅವರ ಪನ್ವೇಲ್ ನಲ್ಲಿರುವ ಫಾರ್ಮ್ ಹೌಸ್ ನಲ್ಲಿ ನಡೆದಿದ್ದು, ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಅವರು ಅಪಾಯದಿಂದ ಪಾರಾಗಿದ್ದಾರೆ. ಭಾನುವಾರ ಮುಂಜಾನೆ ಈ ಘಟನೆ ನಡೆದಿದೆ. ಫಾರ್ಮ್ ಹೌಸ್ ನಲ್ಲಿದ್ದ ವೇಳೆ ಅವರ ಕೈಗೆ ಹಾವೊಂದು ಕಚ್ಚಿತ್ತ...