ಶೂಟಿಂಗ್ ವೇಳೆ ನಟಿ ಸಮಂತಾ ರುತ್ ಪ್ರಭು ಮತ್ತು ವಿಜಯ್ ದೇವರಕೊಂಡ ಗಾಯಗೊಂಡಿದ್ದಾರೆ. ಇವರು ಪ್ರಯಾಣಿಸುತ್ತಿದ್ದ ಕಾರು ನದಿಗೆ ಪಲ್ಟಿಯಾಗಿದೆ. ಖುಷಿ ಚಿತ್ರದ ಶೂಟಿಂಗ್ ಕಾಶ್ಮೀರದಲ್ಲಿ ನಡೆಯುತ್ತಿದ್ದು ಈ ವೇಳೆ ತೀವ್ರ ಸ್ಟಂಟ್ ದೃಶ್ಯಗಳ ಚಿತ್ರೀಕರಣದ ವೇಳೆ ಕಾರು ಪಲ್ಟಿಯಾಗಿದೆ. ನದಿಗೆ ಅಡ್ಡಲಾಗಿ ಕಟ್ಟಿದ ಹಗ್ಗದ ಮೂಲಕ ವಾಹನ ಚಾಲನೆ ಮಾ...