ಬೆಂಗಳೂರು: ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕನ್ನಡದ ರಿಯಾಲಿಟಿ ಶೋ ನನ್ನಮ್ಮ ಸೂಪರ್ ಸ್ಟಾರ್ ಸ್ಪರ್ಧಿ ಸಮನ್ವಿ ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. 6 ವರ್ಷ ವಯಸ್ಸಿನ ಸಮನ್ವಿ ತಾಯಿಯೊಂದಿಗೆ ದ್ವಿಚಕ್ರ ವಾಹನದಲ್ಲಿ ಕೋಣನಕುಂಟೆ ರಸ್ತೆಯಿಂದ ವಾಜರಹಳ್ಳಿಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದ್ದು, ಸಮನ್ವಿ ಸ್ಥಳದಲ್ಲೇ ಮೃತ...