ಮುಂಬೈ: ಪತ್ರಕರ್ತೆಯ ಪ್ರಶ್ನೆಗೆ ಉತ್ತರಿಸುವ ಬದಲು, ನೀವು ಯಾಕೆ ಬಿಂದಿ(ಹಣೆ ಬೊಟ್ಟು) ಇಟ್ಟಿಲ್ಲ ಎಂದು ಬಲಪಂಥೀಯ ನಾಯಕ ಸಂಭಾಜಿ ಭಿಡೆ ಪ್ರಶ್ನಿಸಿದ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಭಿಡೆಗೆ ಮಹಿಳಾ ಆಯೋಗ ನೋಟಿಸ್ ಜಾರಿ ಮಾಡಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಬಲಪಂಥೀಯ ನಾಯಕ ಸಂಭಾಜಿ ಭಿಡೆ ಭೇಟಿ ಮಾಡಿ...