ಮುಂಬೈ: ರೈತರ ಪ್ರತಿಭಟನೆ ನಿಲ್ಲಿಸಲು ಸಾಧ್ಯವಾಗದೇ ಕೇಂದ್ರ ಸರ್ಕಾರವು ರೈತರ ಪ್ರತಿಭಟನೆಗೆ ಕೆಟ್ಟ ಹೆಸರು ತಂದಿದೆ. ರೈತರನ್ನು ಕೆರಳಿಸಿ ಪ್ರತಿಭಟನೆ ಹಿಂಸಾಸ್ವರೂಪ ಪಡೆಯುವಂತೆ ಮಾಡಲಾಗಿದೆ ಎಂದು ಶಿವಸೇನೆ ಆರೋಪಿಸಿದೆ. ತನ್ನ ಮುಖವಾಣಿ ಸಾಮ್ನಾದಲ್ಲಿ ಈ ಬಗ್ಗೆ ಸಂಪಾದಕೀಯ ಬರೆದಿರುವ ಶಿವಸೇನೆ, ರೈತರ ಪ್ರತಿಭಟನೆಗೆ ಕೆಟ್ಟ ಹೆಸರು ಬರಬೇಕು...